*ನ್ಯಾಯಾಧೀಶರ ವಿರುದ್ಧ ಪ್ರತಿಭಟಿಸಿದ ವಕೀಲರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನ್ಯಾಯಾಲಯದಲ್ಲಿ ನ್ಯಾಯಾಧೀಶರು ವಕೀಲರನ್ನು ಬಂಧಿಸುವಂತೆ ಸೂಚನೆ ನೀಡಿದನ್ನು ಖಂಡಿಸಿ ಬೆಳಗಾವಿಯ ಬಾರ್ ಅಸೋಸಿಯೇಷನ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.Home add -Advt ಮಂಗಳವಾರ ಬೆಳಗಾವಿ ನಗರದ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಲಾಯಿತು. ಬಳಿಕ ಮಳೆಯಲ್ಲೂ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ಮನವಿ ಸಲ್ಲಿಸಲಾಯಿತು.‌ ಈ ವೇಳೆ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಕೀವಡಸಣ್ಣನವರ, ವಕೀಲರ ಮೇಲೆ ದಬ್ಬಳಿಕೆ ನಡೆಯುತ್ತಿದೆ. ಬಾದಾಮಿ ತಾಲೂಕು … Continue reading *ನ್ಯಾಯಾಧೀಶರ ವಿರುದ್ಧ ಪ್ರತಿಭಟಿಸಿದ ವಕೀಲರು*