*ವಕೀಲನಿಗೆ ಗುಂಡಿಕ್ಕಿ ಹತ್ಯೆ*: *ಬಾಡಿಗೆಗೆ ಇದ್ದವರಿಂದಲೇ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ದುಷ್ಕರ್ಮಿಗಳು ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆಗೈದಿರುವ ಘೋರ ಘಟನೆಯೊಂದು ನಡೆದಿದೆ. ಬೆಂಗಳೂರಿನ ವೈಟ್‌ಫೀಲ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಸುತ್ತಮುತ್ತಲಿನ ಪ್ರದೇಶದ ಜನರು ಬೆಚ್ಚಿ ಬಿದ್ದಿದ್ದಾರೆ. ಮಂಜುನಾಥ್‌ ಮೃತಪಟ್ಟ ವಕೀಲರು. ಮಂಜುನಾಥ್ ಅವರ ಮನೆಯಲ್ಲಿ ಬಾಡಿಗೆಗೆ ಇದ್ದ ಬಿಹಾರ ಮೂಲದ ವ್ಯಕ್ತಿಗಳಿಂದಲೇ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಅಲ್ಲದೇ ಬಾಡಿಗೆ ವಿಚಾರಕ್ಕೆ ಕಿರಿಕ್‌ ಆಗಿದೆ ಅನ್ನೋ ಶಂಕೆಯೂ ಇದೆ. ಪಟ್ಟಂದೂರು ಅಗ್ರಹಾರದಲ್ಲಿ ವಕೀಲ ಮಂಜುನಾಥ್ ಪತ್ನಿ ಜೊತೆ … Continue reading *ವಕೀಲನಿಗೆ ಗುಂಡಿಕ್ಕಿ ಹತ್ಯೆ*: *ಬಾಡಿಗೆಗೆ ಇದ್ದವರಿಂದಲೇ ಕೃತ್ಯ*