*ಕಾರು ಅಪಘಾತದ ನಂತರ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಸೋಮವಾರ ಸಂಜೆ ಅಪಘಾತಕ್ಕೀಡಾಗಿತ್ತು. ಆದರೆ ಅವರಿಗಾಗಲಿ, ಚಾಲಕನಿಗಾಗಲಿ ಯಾವುದೇ ಅಪಾಯವಾಗಲಿಲ್ಲ. ಘಟನೆ ನಂತರ ಸವದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಭಗವಂತ ಹಾಗೂ ಶ್ರೀ ಶಿವಯೋಗಿಗಳ ಕೃಪಾಶೀರ್ವಾದ ಹಾಗೂ ಎಲ್ಲ ಹರ ಗುರು ಚರಮೂರ್ತಿಗಳ ಹಾಗೂ ಕ್ಷೇತ್ರದ ಜನರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಸುರಕ್ಷಿತವಾಗಿದ್ದೆನೆ ಎಂದು ಹೇಳಿದ್ದಾರೆ. ಅವರ ಪೋಸ್ಟ್ ಹೀಗಿದೆ: ಇಂದು ಸಂಜೆ ಬೆಳಗಾವಿ ಮೂಲಕ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ … Continue reading *ಕಾರು ಅಪಘಾತದ ನಂತರ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆ*