*ನಿಲಜಿಯಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮೇಲ್ಚಾವಣಿ ಕಾಮಗಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ನಿಲಜಿಯಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮೇಲ್ಚಾವಣಿ ಕಾಮಗಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ₹25 ಲಕ್ಷ ಸರ್ಕಾರದಿಂದ ಬಿಡುಗಡೆ ಭರವಸೆ; ವೈಯಕ್ತಿಕ ನೆರವಿಗೂ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ಬೆಳಗಾವಿ: ನಿಲಜಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಭೂಮಿಪೂಜೆ ನೆರವೇರಿಸಿ, ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನಿರ್ಮಾಣ … Continue reading *ನಿಲಜಿಯಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮೇಲ್ಚಾವಣಿ ಕಾಮಗಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
Copy and paste this URL into your WordPress site to embed
Copy and paste this code into your site to embed