*ಕೇಂದ್ರ ಸಚಿವೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿದರು. ಈ ವೇಳೆ, ಕೇಂದ್ರ ಸರ್ಕಾರದಿಂದ ಇಲಾಖೆಗೆ ಬರಬೇಕಿರುವ ಅನುದಾನವನ್ನು ಬಿಡುಗಡೆ ಮಾಡಬೇಕು, ಜೊತೆಗೆ ಫೇಸ್ ರೆಕಗ್ನೇಷನ್ ಸಿಸ್ಟಮ್ ನಲ್ಲಿರುವ (ಎಫ್ ಆರ್ ಎಸ್) ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಎಂದು ಮನವಿಮಾಡಿದರು. ಜೊತೆಗೆ ಪೌಷ್ಟಿಕಾಂಶ ಕೊರತೆ ಎದುರಿಸುತ್ತಿರುವ ಮಕ್ಕಳ ಬಗ್ಗೆ … Continue reading *ಕೇಂದ್ರ ಸಚಿವೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed