
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಹುಲಿಕಟ್ಟಿ ಬಸ್ಸಾಪುರ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಸ್ಲ್ಯಾಬ್ ಪೂಜಾ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಸ್ಥಳೀಯರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ