Kannada NewsKarnataka NewsLatest
ಹಿರೇಬಾಗೇವಾಡಿ ಜನಪ್ರತಿನಿಧಿಗಳಿಂದ ಶಾಸಕರಿಗೆ ಅಹವಾಲು : ಸೂಕ್ತವಾಗಿ ಸ್ಪಂದಿಸಿದ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿರೇ ಬಾಗೇವಾಡಿ ಗ್ರಾಮದ ಜನ ಪ್ರತಿನಿಧಿಗಳು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಗ್ರಾಮದ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲ, ಚನ್ನರಾಜ ಹಟ್ಟಿಹೊಳಿ, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.