Kannada NewsKarnataka NewsLatest

ಎಪಿಎಂಸಿ ಅಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗ ಯುವರಾಜ ಕದಂ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಯುವರಾಜ ಕದಂ ಮತ್ತು ಉಪಾಧ್ಯಕ್ಷರಾಗಿ ಮಹಾದೇವಿ ಖಾನಗೌಡರ್ ಆಯ್ಕೆಯಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಈ ಆಯ್ಕೆ ನಡೆಯಿತು. ಹಿರಿಯ ಕಾಂಗ್ರೆಸ್ ನಾಯಕ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಂಬಲಿಗ,  ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಯುವರಾಜ ಕದಂ  ಆಯ್ಕೆಯಾದರು.

ನಾಮಪತ್ರ ಸಲ್ಲಿಸಿದ್ದ ಇತರರು ಹಿಂತೆಗೆದುಕೊಂಡಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button