*ಮಾರಿಹಾಳದಲ್ಲಿ ದೇವಾಂಗ ಸಮಾಜದ ಕಲ್ಯಾಣ ಮಂಟಪ ಕಾಮಗಾರಿ ಪರಿಶೀಲನೆ: ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಮಾರಿಹಾಳ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ದೇವಾಂಗ ಸಮಾಜದ ಕಲ್ಯಾಣ ಮಂಟಪದ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. Home add -Advt ಕಲ್ಯಾಣ ಮಂಟಪ ನಿರ್ಮಾಣವು ದೇವಾಂಗ ಸಮಾಜದ ಬಹುಕಾಲದ ಕನಸಾಗಿದ್ದು, ಈ ಕಟ್ಟಡ ಪೂರ್ಣಗೊಂಡ ಬಳಿಕ ಸಮಾಜದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲಕರ ವೇದಿಕೆ ದೊರೆಯಲಿದೆ. … Continue reading *ಮಾರಿಹಾಳದಲ್ಲಿ ದೇವಾಂಗ ಸಮಾಜದ ಕಲ್ಯಾಣ ಮಂಟಪ ಕಾಮಗಾರಿ ಪರಿಶೀಲನೆ: ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್*