Latest
ಹರ್ಷ ಶುಗರ್ಸ್ ಕಚೇರಿಯಲ್ಲಿ ಲಕ್ಷ್ಮೀ ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಹರ್ಷ ಶುಗರ್ಸ್ ಕಾರ್ಪೋರೆಟ್ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿತು. 
ಚೇರಮನ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, MD ಹಾಗೂ MLC ಚನ್ನರಾಜ ಹಟ್ಟಿಹೊಳಿ, ನಿರ್ದೇಶಕ ಮೃಣಾಲ್ ಹೆಬ್ಬಾಳಕರ್ ಮತ್ತು ಕುಟುಂಬದ ಸದಸ್ಯರು, ಸಿಬ್ಬಂದಿ, ಅಭಿಮಾನಿಗಳು ಇದ್ದರು.
ದೇಗುಲ ಉದ್ಘಾಟನಾ ಮೆರವಣಿಗೆಯಲ್ಲಿ ಕಲಶ ಹೊತ್ತು ಸಾಗಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
https://pragati.taskdun.com/local/mla-lakshmi-hebbalakar-carried-kalash-in-the-temple-inauguration-procession/




