
ಪ್ರಗತಿವಾಹಿನಿ ಸುದ್ದಿ, ಕಿತ್ತೂರು – ಶಾಸಕ ಮಹಾಂತೇಶ ದೊಡ್ಡಗೌಡರ ಉಪಸ್ಥಿತಿಯಲ್ಲಿ ಹಲವಾರು ಮುಖಂಡರು ವಿವಿಧ ಪಕ್ಷಗಳಿಂದ ಭಾರತೀಯ ಜನತಾಪಾರ್ಟಿ ಸೇರಿದರು.
ಸುರೇಶ ದೇವರಮನಿ, ಅಪ್ಪಣ್ಣ ಮುಸ್ಟಗಿ, ಮಹೇಶ ಬಡಿಗೇರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರಿದರು.
ದೊಡ್ಡಗೌಡರ್ ಅವರ ಆಡಳಿತ ಮತ್ತು ಅಭಿರುದ್ದಿ ಕಾರ್ಯ ಮೆಚ್ಚಿ ಬಿಜೆಪಿ ಸೇರುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಶಾಸಕರು ಹಾರ, ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ