*ನಾಯಕತ್ವ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ: ಶಾಸಕ ಬಾಬಾಸಾಹೇಬ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂದೆಡೆ ಪದೆ ಪದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರು ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿ ಎಲ್ಲವೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳುತ್ತಿದ್ದು, ಈ ಮಧ್ಯೆಯೇ ಡಿಕೆಶಿ ಆಪ್ತ ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡಿದ ಚೆನ್ನಮ್ಮ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು, ಕಾಂಗ್ರೆಸ್ ಹೈಕಮಾಂಡ್‌ನಿಂದ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಚಾಲನೆ ಎಂದಿದ್ದಾರೆ.Home add -Advt ಪವರ್ ಶೇರಿಂಗ್ ಒಪ್ಪಂದ ಆಗಿದೆಯೋ? ಇಲ್ಲವೋ? … Continue reading *ನಾಯಕತ್ವ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ: ಶಾಸಕ ಬಾಬಾಸಾಹೇಬ್ ಪಾಟೀಲ್*
Copy and paste this URL into your WordPress site to embed
Copy and paste this code into your site to embed