*ಉಪನ್ಯಾಸಕನ ಮೃತದೇಹ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಅಡಿಕೆ ತೋಟದಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ಈ ಘಟನೆ ನಡೆದಿದೆ. ಸುರೇಶ್ (58) ಎಂಬುವವರ ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿದೆ.Home add -Advt ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸುರೇಶ್ ಕಾರ್ಯನಿರ್ವಹಿಸುತ್ತಿದ್ದರು. ಅವರದ್ದೇ ತೋಟದಲ್ಲಿ ಶವ ಬೆಂಕಿ ಹೊತ್ತಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ಅಕ್ಕಪಕ್ಕದ ತೋಟದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ … Continue reading *ಉಪನ್ಯಾಸಕನ ಮೃತದೇಹ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಅಡಿಕೆ ತೋಟದಲ್ಲಿ ಪತ್ತೆ*