*ಉಪನ್ಯಾಸಕರ ಹುದ್ದೆಗೆ ಬಡ್ತಿ: ಅರ್ಹ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಪಡೆಯಲು ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಬಡ್ತಿಗೆ ಅರ್ಹ ಶಿಕ್ಷಕರು ಅಗತ್ಯ ದಾಖಲೆಗಳನ್ನು ಅಕ್ಟೋಬರ್ 9, 2026ರೊಳಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಅಕ್ಟೋಬರ್ 6, 2026ರಂದು ಈ ಬಗ್ಗೆ ತುರ್ತು ಜ್ಞಾಪನಾ ಪತ್ರ ಹೊರಡಿಸಲಾಗಿದೆ. ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ … Continue reading *ಉಪನ್ಯಾಸಕರ ಹುದ್ದೆಗೆ ಬಡ್ತಿ: ಅರ್ಹ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸೂಚನೆ*