LatestPragativahini Special

ಲೀಲಾದೇವಿ ಪ್ರಸಾದ್ ಜೆಡಿಎಸ್ ಮಹಿಳಾ ಅಧ್ಯಕ್ಷೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಲೀಲಾದೇವಿ ಪ್ರಸಾದ ಆಯ್ಕೆಯಾಗಿದ್ದಾರೆ.

ಜೆಡಿಎಸ್ ಹಿರಿಯ ಸದಸ್ಯರಾಗಿರುವ ಲೀಲಾದೇವಿ, ಸಚಿವರಾಗಿ ಕೂಡ ಕೆಲಸ ಮಾಡಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆ ಅಥಣಿಯವರು.

ಮಹಿಳಾ ಘಟಕವಷ್ಟೆ ಅಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಬಹುದಾದ ಸಾಮರ್ಥ್ಯವೂ ಅವರಿಗಿದೆ.

Related Articles

Back to top button