*ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ*

ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ … Continue reading *ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ*