*ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಟಿ ಡಾ.ಲೀಲಾವತಿ (82) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಟ್ಟಿರುವ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕನ್ನಡ ಚಿತ್ರರಂಗದ ಕಲಾವಿದರು, ರಾಜಕೀಯ ಗಣ್ಯರು ಪಡೆದು, ಅಂತಿಮ ನಮನ ಸಲ್ಲಿಸಿದರು.Home add -Advt ರವೀಂದ್ರಕಲಾ ಕ್ಷೇತ್ರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ವಿ.ಸೋಮಣ್ಣ ಮೊದಲಾದವರು ಲೀಲಾವತಿ ಅವರ … Continue reading *ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed