*ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ*

*ನೂತನ ಕಾರ್ಯಕರ್ತರ ಆಗಮನದಿಂದ ಬಿಜೆಪಿ ಪಕ್ಷ. ಮತ್ತಷ್ಟು ಬಲಿಷ್ಠ ಶಾಸಕಿ ಶಶಿಕಲಾ ಜೊಲ್ಲೆ* *ಬೋರಗಾಂವವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಬಂಡು ಖೋತ, ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ* ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ : ಸೋಮವಾರ  ನಿಪ್ಪಾಣಿ ತಾಲೂಕಿನ ಭಿವಶಿ ಗ್ರಾಮದಲ್ಲಿ ನಿಪ್ಪಾಣಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ  ಬೋರಗಾಂವವಾಡಿಯ ಹಲವು ಪ್ರಮುಖರು ಬಿಜೆಪಿ ಸೇರಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಬಂಡು ಖೋತ, ನಿರ್ದೇಶಕರಾದ ಅನಿಲ … Continue reading *ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ*