*ಆಡಿಯೋ ವರದಿ ಖಚಿತವಾದರೆ ಮುನಿರತ್ನ ವಿರುದ್ಧ ಕಾನೂನು ಪ್ರಕಾರ ಕ್ರಮ: ಪರಮೇಶ್ವ‌ರ್*

ಪ್ರಗತಿವಾಹಿನಿ ಸುದ್ದಿ: ಶಾಸಕ ಮುನಿರತ್ನ ಅವರದ್ದು ಎನ್ನಲಾದ ಆಡಿಯೋವನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಆ ಆಡಿಯೋ ಅವರದ್ದೇ ಎನ್ನುವುದು ಖಚಿತವಾದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವ‌ರ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ದೂರಿನ ಮೇರೆಗೆ ಮುನಿರತ್ನ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಮಾಡಲಾಗಿದೆ. ತನಿಖೆ ಆರಂಭಿಸಲಾಗಿದ್ದು, ಎರಡು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.Home add -Advt … Continue reading *ಆಡಿಯೋ ವರದಿ ಖಚಿತವಾದರೆ ಮುನಿರತ್ನ ವಿರುದ್ಧ ಕಾನೂನು ಪ್ರಕಾರ ಕ್ರಮ: ಪರಮೇಶ್ವ‌ರ್*