*ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆ ತಡೆಗೆ ಕಾನೂನು ಕ್ರಮ: ಡಿಸಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆಯಾಗುತ್ತಿರುವ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಾಲಿಕೆಯಲ್ಲಿ ಎಸ್.ಸಿ.ಪಿ- ಟಿ.ಎಸ್.ಪಿ ಅನುದಾನ ದುರ್ಬಳಕೆಯಾಗದಂತೆ ನಿಗದಿತ ಅವಧಿಯೊಳಗೆ ಸಮರ್ಪಕ ಬಳಕೆಯಾಗಬೇಕು. ಒಂದುವೇಳೆ ದುರ್ಬಳಕೆ ಪ್ರಕರಣ ಕಂಡು ಬಂದಲ್ಲಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.24) ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ … Continue reading *ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆ ತಡೆಗೆ ಕಾನೂನು ಕ್ರಮ: ಡಿಸಿ ಮೊಹಮ್ಮದ್ ರೋಷನ್*