*ರಾಜ್ಯದಲ್ಲಿ ಕಾನೂನು ವ್ಯವಸ್ಥೆ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ*
ಪ್ರಗತಿವಾಹಿನಿ ಸುದ್ದಿ: ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ ಇದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಣ ಮಾಡುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು … Continue reading *ರಾಜ್ಯದಲ್ಲಿ ಕಾನೂನು ವ್ಯವಸ್ಥೆ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ*
Copy and paste this URL into your WordPress site to embed
Copy and paste this code into your site to embed