*ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ: ಜಿಲ್ಲಾ ಸಲಹಾ ಸಮಿತಿ ಸಭೆ ನಡೆಸಿದ ಡಿಎಚ್‌ಓ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ 1994 (ಪಿ.ಸಿ.ಪಿ.ಎನ್.ಡಿ.ಟಿ 1994 ಕಾಯ್ದೆ) ನೂತನ ಜಿಲ್ಲಾ ಸಲಹಾ ಸಮಿತಿ ಸಭೆ ಇಂದು ಜರುಗಿತು. ಸಕಾರದ ಉಪ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಮುಂದಿನ 3 ವರ್ಷಗಳ ಅವಧಿಗೆ ಬೆಳಗಾವಿ ಜಿಲ್ಲಾ ಮಟ್ಟದ ನೂತನ ಸಲಹಾ ಸಮಿತಿಯ ಸಭೆಯನ್ನು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.Home add … Continue reading *ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ: ಜಿಲ್ಲಾ ಸಲಹಾ ಸಮಿತಿ ಸಭೆ ನಡೆಸಿದ ಡಿಎಚ್‌ಓ*