*ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ: ನಾಳೆಯಿಂದ ಕರ್ತವ್ಯ ನಿರ್ವಹಣೆ*
ಪ್ರಗತಿವಾಹಿನಿ ಸುದ್ದಿ: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್ , ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ … Continue reading *ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ: ನಾಳೆಯಿಂದ ಕರ್ತವ್ಯ ನಿರ್ವಹಣೆ*
Copy and paste this URL into your WordPress site to embed
Copy and paste this code into your site to embed