*ವಿಧಾನ ಪರಿಷತ್ ಚುನಾವಣೆ:ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಶಾಸಕರಿಂದ ಆಯ್ಕೆಯಾಗುವ ಕರ್ನಾಟಕ ವಿಧಾನ ಪರಿಷತ್‌ನ  ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ  ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಘಟಕದಿಂದ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ನಾಲ್ವರು ಪ್ರಮುಖ ನಾಯಕರ ಉಮೇದುವಾರಿಕೆಗೆ ಅಂತಿಮ ಮುದ್ರೆ ಒತ್ತಿದ್ದಾರೆ.Home add -Advt ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್  ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರಾದ … Continue reading *ವಿಧಾನ ಪರಿಷತ್ ಚುನಾವಣೆ:ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*