*ವಿಧಾನಪರಿಷತ್ ಚುನಾವಣೆ*: *ನಾಲ್ಕು ಕ್ಷೇತ್ರಗಳ ಮತ ಎಣಿಕೆ ಆರಂಭ, ಯಾರಿಗೆ ಗೆಲುವು?*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ನಡೆದ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 27ರ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ನಾಲ್ಕೂ ಕ್ಷೇತ್ರಗಳ ಫಲಿತಾಂಶದ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಲಬುರಗಿ … Continue reading *ವಿಧಾನಪರಿಷತ್ ಚುನಾವಣೆ*: *ನಾಲ್ಕು ಕ್ಷೇತ್ರಗಳ ಮತ ಎಣಿಕೆ ಆರಂಭ, ಯಾರಿಗೆ ಗೆಲುವು?*