ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ.
ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.
ಈ ಆಕ್ಷಿಜನ್ ಘಟಕ ಸ್ಥಾಪನೆಯಾದಲ್ಲಿ ಸುಮಾರು 50 ಹಾಸಿಗೆಗಳಿಗೆ ಆಕ್ಷಿಜನ್ ಪೂರೈಕೆ ಆಗಬಹುದಾಗಿದೆ.
ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ