*ಜಾರಕಿಹೊಳಿ ಫೋಟೊ ಕಿಸೆಯಲ್ಲಿಟ್ಟುಕೊಂಡು ತಿರುಗಾಡಲಿ*: *ಲಕ್ಷ್ಮಣ ಸವದಿ ವಿರುದ್ಧ ಕುಮಟಳ್ಳಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ್ ಕುಮಟಳ್ಳಿ ತೀವ್ರ ವಾಗ್ದಾಳಿ ನಡೆಸಿದ್ದು, ಸವದಿ ಅವಕಾಶವಾದಿ ರಾಜಕಾರಣಿ ಎಂದು ಟೀಕಿಸುವುದರ ಜೊತೆಗೆ ಅಥಣಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ‘ಅರೆಹುಚ್ಚ’ ಎಂದು ಕರೆದಿರುವ ಸವದಿ ಹೇಳಿಕೆಗೆ ತಿರುಗೇಟು ನೀಡಿದರು. ಸವದಿ ತಾಳ್ಮೆ ಕಳೆದುಕೊಂಡಿದ್ದಾರೆ. 2019ರಲ್ಲಿ ತಾವು ಸೇರಿದಂತೆ 17 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದಿದ್ದರಿಂದಲೇ ಸವದಿ ಅವರಿಗೆ … Continue reading *ಜಾರಕಿಹೊಳಿ ಫೋಟೊ ಕಿಸೆಯಲ್ಲಿಟ್ಟುಕೊಂಡು ತಿರುಗಾಡಲಿ*: *ಲಕ್ಷ್ಮಣ ಸವದಿ ವಿರುದ್ಧ ಕುಮಟಳ್ಳಿ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed