*ಬಿಜೆಪಿ ಸರ್ಕಾರ ಇದ್ದಾಗ ಕೇಂದ್ರಕ್ಕೆ ಎಷ್ಟು ಕಪ್ಪು ಕಾಣಿಕೆ ನೀಡಿದ್ದರು ಎಂದು ಸ್ಪಷ್ಟಪಡಿಸಲಿ: ಸಚಿವ ಚಲುವರಾಯಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ಮಾಡಿದಾಗ ಕೇಂದ್ರದವರಿಗೆ ಎಷ್ಟು ಕಪ್ಪು ಕಾಣಿಕೆ ನೀಡಿದ್ದರು ಎನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಬುಧವಾರ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರಕಾರ ಬಂದಾಗ ಬೆಲೆ ಏರಿಕೆ ಹೆಚ್ಚಾಗಿದೆ. 5 ರಿಂದ 10 ಪ್ರತಿಶತ ಹೆಚ್ಚಾಗುತ್ತದೆ. ಈ ಹಿಂದೆ ಎನ್ ಡಿಎ ಸರಕಾರ ಇದ್ದಾಗ ಪೆಟ್ರೋಲ್, ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದರು. ಮಹಾರಾಷ್ಟ್ರ, ತೆಲಂಗಾಣ, ಆಂದ್ರಪ್ರದೇಶದ ಸೇರಿದಂತೆ ಇನ್ನಿತರ ರಾಜ್ಯಗಳಿಗೆ … Continue reading *ಬಿಜೆಪಿ ಸರ್ಕಾರ ಇದ್ದಾಗ ಕೇಂದ್ರಕ್ಕೆ ಎಷ್ಟು ಕಪ್ಪು ಕಾಣಿಕೆ ನೀಡಿದ್ದರು ಎಂದು ಸ್ಪಷ್ಟಪಡಿಸಲಿ: ಸಚಿವ ಚಲುವರಾಯಸ್ವಾಮಿ*
Copy and paste this URL into your WordPress site to embed
Copy and paste this code into your site to embed