*ನವೆಂಬರ್ ಪೂರ್ತಿ ಕನ್ನಡ ಸಿನಿಮಾಗಳೇ ಪ್ರದರ್ಶನವಾಗಲಿ*: *ಕರವೇ ಆಗ್ರಹ, ಸರ್ಕಾರಕ್ಕೆ ಎಚ್ಚರಿಕೆ!*
ಪ್ರಗತಿವಾಹಿನಿ ಸುದ್ದಿ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವೆಂಬರ್ ತಿಂಗಳಿಡೀ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳನ್ನೇ ಪ್ರದರ್ಶಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದಾರೆ. ನವೆಂಬರ್‌ನಲ್ಲಿ ಪರಭಾಷಾ ಸಿನಿಮಾಗಳನ್ನು ಪ್ರದರ್ಶಿಸಿದರೆ ಮುಂದೆ ಸಂಭವಿಸುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರವೀಣ್ ಶೆಟ್ಟಿ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ತಿಂಗಳ … Continue reading *ನವೆಂಬರ್ ಪೂರ್ತಿ ಕನ್ನಡ ಸಿನಿಮಾಗಳೇ ಪ್ರದರ್ಶನವಾಗಲಿ*: *ಕರವೇ ಆಗ್ರಹ, ಸರ್ಕಾರಕ್ಕೆ ಎಚ್ಚರಿಕೆ!*
Copy and paste this URL into your WordPress site to embed
Copy and paste this code into your site to embed