ಅಪರಾಧಿಗೆ ಕಠಿಣ ಶಿಕ್ಷೆಯಾಗಲಿ – ಮೃಣಾಲ ಹೆಬ್ಬಾಳಕರ್

ಬೆಳಗಾವಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ, ಸಹೋದರಿ ನೇಹಾ ಹಿರೇಮಠ ಅವರ ಕೊಲೆ ಘಟನೆ ಅತ್ಯಂತ ದುರ್ದೈವದ ಸಂಗತಿ, ಅತ್ಯಂತ ಖಟು ಶಬ್ದಗಳಿಂದ ನಾನು ಖಂಡಿಸುತ್ತೇನೆ. ಕೃತ್ಯ ಎಸಗಿದ ವ್ಯಕ್ತಿಗ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.Home add -Advt ಈ ಕುರಿತು ಹೇಳಿಕೆ ನೀಡಿರುವ ಅವರು, ನೇಹಾ ಹಿರೇಮಠ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ನನ್ನ ತಾಯಿ ಲಕ್ಷ್ಮೀ ಹೆಬ್ಬಾಳಕರ್ ಅವರು ನಿನ್ನೆ ಅವರ ಮನೆಗೆ ಹೋಗಿ ಸಾಂತ್ವನ … Continue reading ಅಪರಾಧಿಗೆ ಕಠಿಣ ಶಿಕ್ಷೆಯಾಗಲಿ – ಮೃಣಾಲ ಹೆಬ್ಬಾಳಕರ್