*ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರುದ್ರಣ್ಣ ಆತ್ಮಹತ್ಯೆ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ವಿಧಾನ ಪರಿಷತ್ ‌ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು  ಪಿಎಗಳನ್ನು ನಂಬಿಕೊಂಡು ಕೆಲಸ ಮಾಡಲ್ಲ. ನಾನಾಗಲಿ, ಸಹೋದರಿ ಲಕ್ಷ್ಮಿ ಹೆಬ್ಬಾಳ್ಕರ್ ಆಗಲಿ ಜನರ ಜೊತೆಗೆ ನೇರವಾಗಿ ಸಂಪರ್ಕ ಹೊಂದಿದ್ದೇವೆ. ಜನರ ಜೊತೆಗೆ ‌ನೇರ ಸಂಪರ್ಕ ಹೊಂದಿರುವ ರಾಜಕಾರಣಿ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಂದರು.‌Home add -Advt ಸಚಿವೆ ಹೆಬ್ಬಾಳ್ಕರ್ ಪಿಎ … Continue reading *ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ: ಚನ್ನರಾಜ ಹಟ್ಟಿಹೊಳಿ*