*ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರ ಚರ್ಚೆಯಾಗಲಿ*: *ಮಹಾಂತೇಶ ಕವಟಗಿಮಠ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಬೇಕು. ನೀರಾವರಿ, ಶಿಕ್ಷಣ, ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಭಿವೃದ್ಧಿಯಾದ ದಕ್ಷಿಣ ಕರ್ನಾಟಕ ಹಾಗೂ ಅಭಿವೃದ್ಧಿಯಿಂದ ವಂಚಿತವಾಗಿರುವ ಉತ್ತರ ಕರ್ನಾಟಕ ಎಂಬ ಎರಡು ಕರ್ನಾಟಕಗಳಿವೆ. ಪ್ರಾದೇಶಿಕ ಅಸಮತೋಲನ ನಿವಾರಿಸುವ … Continue reading *ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರ ಚರ್ಚೆಯಾಗಲಿ*: *ಮಹಾಂತೇಶ ಕವಟಗಿಮಠ*
Copy and paste this URL into your WordPress site to embed
Copy and paste this code into your site to embed