*ಜಾತಿಗಣತಿ ಅಧಿವೇಶನದಲ್ಲಿ ಚರ್ಚೆ ಆಗಲಿ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಾತಿಗಣತಿಯ ಅಂಕಿ ಅಂಶಗಳ ಆಧಾರದ ಮೇಲೆ ಸದನದಲ್ಲಿ ಚರ್ಚೆ ಆಗಬೇಕು. ಆ ನಿಟ್ಟಿನಲ್ಲಿ ಮೂರು ದಿನ ವಿಶೇಷ ಅಧಿವೇಶನ ಕರೆಯಬೇಕು. ಜಾತಿಗಣತಿಯಲ್ಲಿ ಏನು ಇದೆ ಎಂಬುವುದು ರಾಜ್ಯಕ್ಕೆ ಸಹ ಗೊತ್ತಾಗಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.  ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿಗಣತಿಯ ಅಧ್ಯಯನ ಮಾಡಲು ನಮಗೂ ಹೇಳಿದ್ದಾರೆ. ಎಪ್ರಿಲ್ ‌ 17ಕ್ಕೆ ಅಂತಿಮವಾಗಿ ತೀರ್ಮಾನ ಆಗಲಿದೆ. ಅದರಲ್ಲಿ ಏನಿದೆ ಅಂತಾ ನಮಗೂ ಗೊತ್ತಿಲ್ಲ … Continue reading *ಜಾತಿಗಣತಿ ಅಧಿವೇಶನದಲ್ಲಿ ಚರ್ಚೆ ಆಗಲಿ: ಸಚಿವ ಸತೀಶ್ ಜಾರಕಿಹೊಳಿ*