*ಸಚಿನ್ ಆತ್ಮಹತ್ಯೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಲಿ: ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಬೀದರ್ ಜಿಲ್ಲೆಯ ಭಾಲ್ಕಿಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕಾದರೆ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಮೃತ ಸಚಿನ್‌ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಬಿಜೆಪಿ ನಿಯೋಗದ ನಾಯಕರು ಸಾಂತ್ವನ ಹೇಳಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಈ ಸರ್ಕಾರಕ್ಕೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಆತ್ಮಸಾಕ್ಷಿ ಇದ್ದರೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು. … Continue reading *ಸಚಿನ್ ಆತ್ಮಹತ್ಯೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಲಿ: ವಿಜಯೇಂದ್ರ*