*ಚೆನ್ನಮ್ಮನ ಇತಿಹಾಸ ಕುರಿತು ಇನ್ನಷ್ಟು ಸಂಶೋಧನೆಗಳಾಗಲಿ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ, ಚೆನ್ನಮ್ಮನ ಕಿತ್ತೂರು : ಬೇರೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿರುವ ಸ್ಥಾನಮಾನ ಕಿತ್ತೂರು ಚೆನ್ನಮ್ಮನಿಗೆ ಸಿಕ್ಕಿಲ್ಲ. ಹಾಗಾಗಿ ಚೆನ್ನಮ್ಮನ ಇತಿಹಾಸದ ಕುರಿತು ಇನ್ನಷ್ಟು ಸಂಶೋಧನೆಗಳಾಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಕಿತ್ತೂರಿನಲ್ಲಿ ಗುರುವಾರ ಆರಂಭವಾಗಿರುವ ಐತಿಹಾಸಿಕ ಕಿತ್ತೂರು ಚೆನ್ನಮ್ಮ 3 ದಿನಗಳ ವಿಜಯೋತ್ಸವ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಾನ್ ಪುರುಷರ ಇತಿಹಾಸವನ್ನು ಇಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಇಂತಹ ಉತ್ಸವಗಳನ್ನು ಆಚರಿಸುತ್ತೇವೆ. ರಾಜ್ಯ ಸರಕಾರದ ಈ … Continue reading *ಚೆನ್ನಮ್ಮನ ಇತಿಹಾಸ ಕುರಿತು ಇನ್ನಷ್ಟು ಸಂಶೋಧನೆಗಳಾಗಲಿ: ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed