*ರೈತರು ಮತ್ತು ಕಾರ್ಖಾನೆಗಳೆರಡೂ ಉಳಿಯುವಂತೆ ಪರಿಹಾರ ಕಂಡುಕೊಳ್ಳೋಣ*: *ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಸೇರಿದಂತೆ ರೈತರು ಮುಂದಿಟ್ಟಿರುವ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ, ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ರೈತರು ಮತ್ತು ಸಕ್ಕರೆ ಕಾರ್ಖಾನೆಗಳೆರಡೂ ಉಳಿಯುವಂತಹ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಕಿತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಗಳು ಹಾಗೂ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಪರಿಸ್ಥಿತಿಯ ಅರಿವು ಸರ್ಕಾರಕ್ಕಿದೆ. ರೈತರನ್ನು ನಿರ್ಲಕ್ಷಿಸಿ ಯಾವುದೇ ಸರ್ಕಾರ ಮುನ್ನಡೆಯಲು ಸಾಧ್ಯವಿಲ್ಲ. ಅದೇ … Continue reading *ರೈತರು ಮತ್ತು ಕಾರ್ಖಾನೆಗಳೆರಡೂ ಉಳಿಯುವಂತೆ ಪರಿಹಾರ ಕಂಡುಕೊಳ್ಳೋಣ*: *ಸಿಎಂ ಡಿ.ಕೆ.ಶಿವಕುಮಾರ್*