*ವಾಲ್ಮೀಕಿ ಸಮಾಜ‌ ಆರ್ಥಿಕ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ*

ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ನೂತನ ಲೋಕಸಭಾ ಸದಸ್ಯೆ ಪ್ರಿಯಂಕಾ ಜಾರಕಿಹೊಳಿ ಸನ್ಮಾನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಲ್ಮೀಕಿ ಸಮಾಜ ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಬೇಕು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ‌ ಭಾನುವಾರ ಬೆಳಗಾವಿ ಜಿಲ್ಲೆ ವಾಲ್ಮೀಕಿ ಸಮಾಜ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ನೂತನ ಲೋಕಸಭಾ ಸದಸ್ಯೆ … Continue reading *ವಾಲ್ಮೀಕಿ ಸಮಾಜ‌ ಆರ್ಥಿಕ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ*