*ವಾಲ್ಮೀಕಿ ಸಮಾಜ ಆರ್ಥಿಕ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ*
ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ನೂತನ ಲೋಕಸಭಾ ಸದಸ್ಯೆ ಪ್ರಿಯಂಕಾ ಜಾರಕಿಹೊಳಿ ಸನ್ಮಾನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಲ್ಮೀಕಿ ಸಮಾಜ ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಬೇಕು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು.Home add -Advt ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಭಾನುವಾರ ಬೆಳಗಾವಿ ಜಿಲ್ಲೆ ವಾಲ್ಮೀಕಿ ಸಮಾಜ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ನೂತನ … Continue reading *ವಾಲ್ಮೀಕಿ ಸಮಾಜ ಆರ್ಥಿಕ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed