ರಾಜಕಾರಣ ಬದಿಗಿಟ್ಟು ಅಭಿವೃದ್ಧಿಗೆ ಒಂದಾಗೋಣ – ಲಕ್ಷ್ಮೀ ಹೆಬ್ಬಾಳಕರ್ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚುನಾವಣೆಯ ಸಂದರ್ಭದಲ್ಲಿ ಅನೇಕರು ನನ್ನ ಮೇಲೆ ಹಲವು ರೀತಿಯ ಆರೋಪಗಳನ್ನು ಮಾಡಿದ್ದರೂ ಕ್ಷೇತ್ರದ ಜನರು ಯಾವುದಕ್ಕೂ ಕಿವಿಗೊಡದೆ ಅಭಿವೃದ್ದಿಗಾಗಿ ನನ್ನನ್ನು ಬೆಂಬಲಿಸುವ ಮೂಲಕ ನಿರೀಕ್ಷೆಗೂ ಮೀರಿ ಬಹುಮತದಿಂದ ಆಯ್ಕೆ ಮಾಡಿದ್ದೀರಿ. ಮುಂದಿನ ದಿನಗಳಲ್ಲಿ ರಾಜಕೀಯ, ಪಕ್ಷ, ಜಾತಿ, ಭಾಷೆ ಎಲ್ಲವನ್ನೂ ಬದಿಗಿಟ್ಟು ಅಭಿವೃದ್ಧಿಗಾಗಿ ಒಂದಾಗೋಣ. ಕ್ಷೇತ್ರದ ಸಮಗ್ರ ಅಭಿವೃದ್ಧಿಯ ನನ್ನ ಸಂಕಲ್ಪಕ್ಕೆ ಎಲ್ಲರೂ ಕೈ ಜೋಡಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಕ್ಷೇತ್ರದ ನಂದಿಹಳ್ಳಿಯಲ್ಲಿ … Continue reading ರಾಜಕಾರಣ ಬದಿಗಿಟ್ಟು ಅಭಿವೃದ್ಧಿಗೆ ಒಂದಾಗೋಣ – ಲಕ್ಷ್ಮೀ ಹೆಬ್ಬಾಳಕರ್ ಮನವಿ