*ಸಿಎಂ ಹೊಸ ವರ್ಷದ ಶುಭಾಶಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ ಕರೆ ನೀಡಿದರು.  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದರು. ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, … Continue reading *ಸಿಎಂ ಹೊಸ ವರ್ಷದ ಶುಭಾಶಯ*