*ಕುಮಾರಸ್ವಾಮಿಗೆ ಅಂಗಿ, ಪಂಚೆ, ಜುಬ್ಬಾ ಕಳುಹಿಸೋಣ: ಟಾಂಗ್ ನೀಡಿದ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: “ಡಿ.ಕೆ.ಸುರೇಶ್ ಇಡಿ ತನಿಖೆಗೆ ಸಹಕಾರ ನೀಡಲಿದ್ದಾರೆ ಹಾಗೂ ತಮ್ಮ ಹೇಳಿಕೆಯನ್ನು ಸಲ್ಲಿಸಲಿದ್ದಾರೆ. ನಮ್ಮ ಹೆಸರನ್ನು ಅಪರಿಚಿತರು ದುರುಪಯೋಗ ಮಾಡಿಕೊಳ್ಳುತ್ತಾ ಇದ್ದಾರೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಶಿವಕುಮಾರ್ ತಂಗಿ ಎಂದೇಳಿಕೊಂಡು ಮೋಸ ಮಾಡಿರುವ ಬಗ್ಗೆ ವಂಚನೆಗೆ … Continue reading  *ಕುಮಾರಸ್ವಾಮಿಗೆ ಅಂಗಿ, ಪಂಚೆ, ಜುಬ್ಬಾ ಕಳುಹಿಸೋಣ: ಟಾಂಗ್ ನೀಡಿದ ಡಿಕೆಶಿ*