*ಶಿವಕುಮಾರ ಮಹಾ ಶಿವಯೋಗಿಗಳಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ, ತುಮಕೂರು; (ಸಿದ್ದಗಂಗಾ ಮಠ) : ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.Home add -Advt ಶ್ರೀ ಶ್ರೀ ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ … Continue reading *ಶಿವಕುಮಾರ ಮಹಾ ಶಿವಯೋಗಿಗಳಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ ಭರವಸೆ*