Latest

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಅಧಿಸೂಚನೆ ಪ್ರಕಟ – ಸಮಗ್ರ ವಿವರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ವೇಳಾ ಪಟ್ಟಿ ಪ್ರಕಟವಾಗಿದೆ.

ಬಹು ದಿನಗಳಿಂದ ಶಿಕ್ಷಕರು ಕಾಯುತ್ತಿದ್ದ ವರ್ಗಾವಣೆ ವೇಳಾಪಟ್ಟಿ ಅಧಿಸೂಚನೆಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

Home add -Advt

ನವೆಂಬರ್ 11ರಂದು ಅಧಿಸೂಚನೆ ಪ್ರಕಟವಾಗಿದ್ದು, ಡಿಸೆಂಬರ್ 16 ಮತ್ತು 17ರಂದು ಪ್ರಾಥಮಿಕ ಶಾಲೆ ಹಾಗೂ 18 ಮತ್ತು 19ರಂದು ಪ್ರೌಢ ಶಾಲೆ ಶಿಕ್ಷಕರಿಗೆ ವರ್ಗಾವಣೆ ಕೌನ್ಸಿಲಿಂಗ್ ನಡೆಯಲಿದೆ.

ಸಮಗ್ರ ವಿವರ ಇಲ್ಲಿದೆ  (ಕ್ಲಿಕ್ ಮಾಡಿ) –

Request_Trs_Pre_Comp_Excess

Tr_Trns_Guidelines-2020-21

 

(ಎಲ್ಲರಿಗೂ ಶೇರ್ ಮಾಡಿ)

Related Articles

Back to top button