*ನರೇಗಾ ಯೋಜನೆಯ ಸದುಪಯೋಗಪಡೆದುಕೊಳ್ಳಿ: ಇಒ ರಮೇಶ ಹೆಡಗೆ ಕರೆ*

ಉದ್ಯೋಗ ವಾಹಿನಿ ವಾಹನಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ : ಬೆಳಗಾವಿ ತಾಲ್ಲೂಕಿನಲ್ಲಿ ಉದ್ಯೋಗ ಖಾತರಿ ನಡೆ ಸಬಲತೆಯಡೆಗೆ ಅಭಿಯಾನ ಪ್ರಾರಂಭವಾಗಿದ್ದು. ಇದರ ಸದುಪಯೋಗವನ್ನು ಗ್ರಾಮೀಣ ಪ್ರದೇಶದ ಜನರು ಪಡೆದುಕೊಳ್ಳಬೇಕು. ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದ ಮೇರೆಗೆ ಪ್ರತಿ ಗ್ರಾಮ ಪಂಚಾಯಿತಿಯಿಂದ 10 ರಿಂದ 50ರವರೆಗೆ ದನದ ಕೊಟ್ಟಿಗಳನ್ನು ಅರ್ಹಫಲಾನುಭವಿಗಳಿಗೆ ನೀಡಲು ಆದೇಶಿಸಿದ್ದು, ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದನದ ಕೊಟ್ಟಿಗೆಗಳನ್ನು ಪಡೆದುಕೊಳ್ಳಿ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ರಮೇಶ ಹೆಡಗೆ ಅವರು ಹೇಳಿದರು.Home add -Advt ತಾಲ್ಲೂಕ … Continue reading *ನರೇಗಾ ಯೋಜನೆಯ ಸದುಪಯೋಗಪಡೆದುಕೊಳ್ಳಿ: ಇಒ ರಮೇಶ ಹೆಡಗೆ ಕರೆ*