*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿಗೆ ಸ್ಪಂದಿಸಿ ಗ್ರಂಥಾಲಯಕ್ಕೆ ಗೃಹಲಕ್ಷ್ಮೀ ಹೆಸರು*

ಮಂಟೂರು ಗ್ರಾಮದಲ್ಲಿ ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ‘ ಗೃಹಲಕ್ಷ್ಮಿ ‘ ಎಂದು ಹೆಸರಿಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿಗೆ ಸ್ಪಂದಿಸಿ ಗ್ರಂಥಾಲಯಕ್ಕೆ ಗೃಹಲಕ್ಷ್ಮೀ ಹೆಸರು*