*ಬೆಳಗಾವಿಯ ಶಹಬಾಜ್ ಪಠಾಣ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರದ ಶಿವಬಸವ ನಗರದಲ್ಲಿ ನಡೆದಿದ್ದ ಶಹಬಾಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.  ಆರೋಪಿಗಳಾದ ಲಕ್ಷ್ಮಣ ದಡ್ಡಿ, ಸವೀನ ದಡ್ಡಿ, ಬಸವರಾಜ ದಡ್ಡಿ ಮತ್ತು ಬಸವಣ್ಣಿ ನಾಯಕ ಎಂಬ ನಾಲ್ವರನ್ನು ನ್ಯಾಯಾಲಯ ದೋಷಿಗಳೆಂದು ತೀರ್ಮಾನಿಸಿದೆ. ಇದೇ ವೇಳೆ ಈ ಆರೋಪಿಗಳು ಇನ್ನೂ ಇಬ್ಬರ ಮೇಲೆ ಕೊಲೆ ಯತ್ನ ನಡೆಸಿದ ಆರೋಪವೂ ಸಾಬೀತಾಗಿದೆ. Home add … Continue reading *ಬೆಳಗಾವಿಯ ಶಹಬಾಜ್ ಪಠಾಣ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ*