*ಜೀವನ ಗೌರವ, ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ* *ಶಿಕ್ಷಕರು ಅಕ್ಷರ ತುಂಬುವ ಶಿಕ್ಷಕರಾಗದೇ ಕಲಿಕಾ ಸ್ಫೂರ್ತಿ ತುಂಬುವ ಶಿಕ್ಷಕರಾಗಬೇಕು: ಡಾ ಚಂದ್ರಕಾಂತ ವಾಘಮಾರೆ*

ಪ್ರಗತಿವಾಹಿನಿ ಸುದ್ದಿ, ಮಾರಿಹಾಳ (ಬೆಳಗಾವಿ)–   ಪ್ರತಿಷ್ಠಾನ ಸ್ಥಾಪಿಸಿ ತನ್ಮೂಲಕ ಶೈಕ್ಷಣಿಕ  ಕ್ಷೇತ್ರದ ಸಾಧಕರನ್ನು ಗುರುತಿಸಿ ಸಮಾಜಕ್ಕೆ ಪರಿಚಯಿಸುವ ದಿ.ನಾಗಪ್ಪ ಮಿಸಾಳೆ  ಪ್ರತಿಷ್ಠಾನದ ಕಾರ್ಯ ಅತ್ಯಂತ ಶ್ಲಾಘನೀಯ ಎಂದು  ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರೊ.ಡಾ ಚಂದ್ರಕಾಂತ ವಾಘಮಾರೆ ಹೇಳಿದರು.  ಅವರು ಭಾನುವಾರ ಮಾರಿಹಾಳ ಗ್ರಾಮದಲ್ಲಿ ನಾಗಪ್ಪಾ ಮಿಸಾಳೆ ಪ್ರತಿಷ್ಠಾನದಿಂದ ಜೀವನ ಗೌರವ ಪುರಸ್ಕಾರ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.  ಶಿಕ್ಷಕರು ಅಕ್ಷರ ತುಂಬುವ ಶಿಕ್ಷಕರಾಗದೇ ಕಲಿಕಾ ಸ್ಫೂರ್ತಿ ತುಂಬುವ ಶಿಕ್ಷಕರಾಗಬೇಕು. ನಮ್ಮ ಬದುಕಿಗೆ ಬೆಳಕು ನೀಡುವ ಗುರು ಎಂದೆಂದೂ … Continue reading  *ಜೀವನ ಗೌರವ, ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ* *ಶಿಕ್ಷಕರು ಅಕ್ಷರ ತುಂಬುವ ಶಿಕ್ಷಕರಾಗದೇ ಕಲಿಕಾ ಸ್ಫೂರ್ತಿ ತುಂಬುವ ಶಿಕ್ಷಕರಾಗಬೇಕು: ಡಾ ಚಂದ್ರಕಾಂತ ವಾಘಮಾರೆ*