*ಅಕಾಲಿಕ ಮಳೆ: ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು*
ಪ್ರಗತಿವಾಹಿನಿ ಸುದ್ದಿ: ಅಕಾಲಿಕ ಮಳೆಗೆ ಗಂಗಾವತಿಯ ಜಬ್ಬಲಗುಡ್ಡದಲ್ಲಿ ಓರ್ವ ರೈತ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡದಲ್ಲಿ ಈ ಘಟನೆ ನಡೆದಿದೆ.. ಮೃತಪಟ್ಟ ರೈತನನ್ನು ಕರಿಯಪ್ಪ ದ್ಯಾವಣ್ಣ ಮ್ಯಾದನೇರಿ (36) ಎಂದು ಗುರುತಿಸಲಾಗಿದೆ. ರಾತ್ರಿ ಮಳೆ ಭಾರಿ ಆರಂಭವಾಗಿದ್ದು, ಹೊಲದಲ್ಲಿ ರಾಶಿ ಮಾಡಿದ್ದ ಭತ್ತದ ಕಣಜ ಹಾಳಾಗದಿರಲೆಂದು ಅದರ ಮೇಲೆ ಹೊದಿಕೆ ಹಾಕಲು ಹೋದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಕರಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಸಿದ್ದಿಕೇರಿಯಲ್ಲಿ ಕುರಿಹಟ್ಟಿಯ … Continue reading *ಅಕಾಲಿಕ ಮಳೆ: ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು*
Copy and paste this URL into your WordPress site to embed
Copy and paste this code into your site to embed