Kannada NewsKarnataka News
ಗೋಕಾಕ್ ದಲ್ಲಿ ಬೆಂಕಿಯಲ್ಲಿ ಚುನಾವಣೆ ನಡೆಸಿದಂತೆ -ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಗೋಕಾಕದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಜಾರಕಿಹೊಳಿ ಸಹೋದರರಲ್ಲಿ ಕಳೆದ ಹಲವಾರು ದಿನಗಳಿಂದ ನಡೆಯುತ್ತಿರುವ ವಾಕ್ಸಮರ ಇನ್ನಷ್ಟು ಜೋರಾಗಿದೆ. ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆಂದು ಸತೀಶ್ ಜಾರಕಿಹೊಳಿ ಈಗಾಗಲೆ ಘೋಷಿಸಿದ್ದಾರೆ.





