*ಲಿಂಗಾಯಿತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ: ಹೈಕೋರ್ಟ್ ಮಹತ್ವದ ತೀರ್ಪು*
ಪ್ರಗತಿವಾಹಿನಿ ಸುದ್ದಿ: ಲಿಂಗಾಯಿತರಲ್ಲಿನ ಜಂಗಮರೇ ಬೇರೆ, ಬುಡ್ಗ ಅಥವಾ ಬೇಡ ಜಂಗಮರೇ ಬೇರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂಬ ಮಹತ್ವದ ತೀರ್ಪು ಹೊರ ಬಿದ್ದಿದೆ. ಈ ಮೂಲಕ ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಅಥವಾ ಬುಡ್ಗ ಜಂಗಮರೆಂದು ಹಕ್ಕು ಪ್ರತಿಪಾದಿಸಿಕೊಂಡು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಮೀಸಲು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಹೈಕೋರ್ಟ್ ಪೂರ್ಣ ವಿರಾಮ ಹಾಕಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು … Continue reading *ಲಿಂಗಾಯಿತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ: ಹೈಕೋರ್ಟ್ ಮಹತ್ವದ ತೀರ್ಪು*
Copy and paste this URL into your WordPress site to embed
Copy and paste this code into your site to embed